ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯಾಗಿ ಪುನರಾಯ್ಕೆಯಾದ ನರೇಂದ್ರ ಮೋದಿ ಅವರಿಗೆ ಅರ್ಮೇನಿಯಾ ಪ್ರಧಾನಿ ಶುಭಾಶಯ
ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆಗೆ ಉಭಯ ನಾಯಕರಿಂದ ಬದ್ಧತೆ ಪುನರುಚ್ಚಾರ
प्रविष्टि तिथि:
06 JUN 2024 8:58PM by PIB Bengaluru
ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಯಶಾಲಿಯಾದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಅರ್ಮೇನಿಯಾ ಪ್ರಧಾನಿ ನಿಕೋಲ್ ಪಶಿನ್ಯಾನ್ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.
ಅರ್ಬೇನಿಯಾ ಪ್ರಧಾನಿಗೆ ಧನ್ಯವಾದ ತಿಳಿಸಿ, ಎಲ್ಲಾ ವಲಯಗಳಲ್ಲಿ ಉಭಯ ದೇಶಗಳ ನಡುವೆ ಪರಸ್ಪರ ಸಹಕಾರ ವೃದ್ಧಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಇದೇ ವೇಳೆ ಭಾರತ- ಅರ್ಮೇನಿಯಾ ನಡುವಣ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆಗೆ ಶ್ರಮಿಸಲು ಉಭಯ ನಾಯಕರು ತಮ್ಮ ಬದ್ಧತೆ ಪುನರುಚ್ಚರಿಸಿದರು.
ಪರಸ್ಪರ ಸಂಪರ್ಕದಲ್ಲಿರಲು ಅವರು ಸಮ್ಮತಿಸಿದರು.
*****
(रिलीज़ आईडी: 2023391)
आगंतुक पटल : 76
इस विज्ञप्ति को इन भाषाओं में पढ़ें:
Odia
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam