ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ

ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾಗಿ ಸುಶ್ರೀ ಶೋಭಾ ಕರಂದ್ಲಾಜೆ ಅವರು ಅಧಿಕಾರ ಸ್ವೀಕಾರ ಮಾಡಿದರು

Posted On: 11 JUN 2024 2:30PM by PIB Bengaluru

ಸುಶ್ರೀ ಶೋಭಾ ಕರಂದ್ಲಾಜೆ ಅವರು ಇಂದು ನವದೆಹಲಿಯಲ್ಲಿ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು, ಹಾಗೂ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರು ಕೂಡಾ ಆಗಿದ್ದಾರೆ.

 


ಕುಮಾರಿ ಶೋಭಾ ಕರಂದ್ಲಾಜೆ ಅವರು ಹಿಂದಿನ ಸರ್ಕಾರದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವರಾಗಿದ್ದರು.

 


 

*****



(Release ID: 2024138) Visitor Counter : 45