ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಲ್ಲಿ ಅಧಿಕಾರ ವಹಿಸಿಕೊಂಡರು
ಶ್ರೀಮತಿ ಸಾವಿತ್ರಿ ಠಾಕೂರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಲ್ಲಿ ಕೇಂದ್ರ ಸಹಾಯಕ ಸಚಿವರಾಗಿ ಅಧಿಕಾರ ವಹಿಸಿಕೊಂಡರು
ಪ್ರಕಟಣಾ ದಿನಾಂಕ:
11 JUN 2024 4:39PM by PIB Bengaluru

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಲ್ಲಿ ಅಧಿಕಾರ ವಹಿಸಿಕೊಂಡರು.

ಶ್ರೀಮತಿ ಸಾವಿತ್ರಿ ಠಾಕೂರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಲ್ಲಿ ಕೇಂದ್ರ ಸಹಾಯಕ ಸಚಿವರಾಗಿ ಅಧಿಕಾರ ವಹಿಸಿಕೊಂಡರು.
*****
(ಪ್ರಕಟಣೆ ಐ.ಡಿ.: 2024446)
ವಿಸಿಟರ್ ಕೌಂಟರ್ : 102