ಆಹಾರ ಸಂಸ್ಕರಣಾ ಉದ್ದಿಮೆಗಳ ಸಚಿವಾಲಯ
azadi ka amrit mahotsav

ಶ್ರೀ ರವ್ನೀತ್ ಸಿಂಗ್ ಬಿಟ್ಟು ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಹಾಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು

प्रविष्टि तिथि: 11 JUN 2024 6:45PM by PIB Bengaluru

ಶ್ರೀ ರವ್ನೀತ್ ಸಿಂಗ್ ಬಿಟ್ಟು ಅವರು ಇಂದು ನವದೆಹಲಿಯ ಪಂಚಶೀಲ ಭವನದಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಹಾಯಕ ಸಚಿವರಾಗಿ ಅಧಿಕಾರ ವಹಿಸಿಕೊಂಡರು.
 

ಕಾರ್ಯದರ್ಶಿ ಶ್ರೀಮತಿ ಅನಿತಾ ಪ್ರವೀಣ್ ಮತ್ತು ಹಿರಿಯ ಅಧಿಕಾರಿಗಳು ಸಚಿವರನ್ನು ಸ್ವಾಗತಿಸಿದರು. ಶ್ರೀ ರವ್ನೀತ್ ಸಿಂಗ್ ಬಿಟ್ಟು ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಶ್ರೀ ಚಿರಾಗ್ ಪಾಸ್ವಾನ್ ಅವರನ್ನು ಭೇಟಿ ಮಾಡಿದರು ಮತ್ತು ಭಾರತದ ಆಹಾರ ಸಂಸ್ಕರಣಾ ವಲಯದಲ್ಲಿ ನಾವೀನ್ಯತೆ ಹಾಗೂ ಬೆಳವಣಿಗೆಯನ್ನು ಹೆಚ್ಚಿಸಲು ಭವಿಷ್ಯದ ಕ್ರಮಗಳ ಬಗ್ಗೆ ಚರ್ಚಿಸಿದರು.

 


ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.


*****


(रिलीज़ आईडी: 2024787) आगंतुक पटल : 82
इस विज्ञप्ति को इन भाषाओं में पढ़ें: English , Urdu , हिन्दी , Hindi_MP , Punjabi , Telugu , Malayalam