ಪ್ರಧಾನ ಮಂತ್ರಿಯವರ ಕಛೇರಿ
ಒಡಿಶಾ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದ ಪ್ರಮುಖ ವಿಡಿಯೊ ಹಂಚಿಕೊಂಡ ಪ್ರಧಾನಿ ಮೋದಿ
Posted On:
12 JUN 2024 11:18PM by PIB Bengaluru
ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಪ್ರಮುಖ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿಗಳು,
"ಒಡಿಶಾದಲ್ಲಿ ನಡೆದ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮುಖ್ಯಾಂಶಗಳು ಇಲ್ಲಿವೆ!" ಎಂದು ಬರೆದು ವಿಡಿಯೊ ಹಂಚಿಕೊಂಡಿದ್ದಾರೆ.
*****
(Release ID: 2025566)
Visitor Counter : 55
Read this release in:
English
,
Urdu
,
Marathi
,
Hindi
,
Hindi_MP
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam