ಪ್ರಧಾನ ಮಂತ್ರಿಯವರ ಕಛೇರಿ

ಈದ್-ಉಲ್-ಅಧಾ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 17 JUN 2024 10:05AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್-ಅಧಾ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

"ಈದ್-ಉಲ್-ಅಧಾದ ಶುಭಾಶಯಗಳು! ಈ ವಿಶೇಷ ಸಂದರ್ಭವು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ. ಎಲ್ಲರೂ ಸಂತೋಷ ಮತ್ತು ಆರೋಗ್ಯವಾಗಿರಲಿ."

 

 

*****



(Release ID: 2025859) Visitor Counter : 31