ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 17 JUN 2024 5:56PM by PIB Bengaluru

ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಯವರ ಕಾರ್ಯಾಲಯವು Xನಲ್ಲಿ:

"ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು" ಎಂದು ಪೋಸ್ಟ್ ಮಾಡಿದೆ.

 


(ಪ್ರಕಟಣೆ ಐ.ಡಿ.: 2026131) ವಿಸಿಟರ್ ಕೌಂಟರ್ : 76