ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ರಾಜಸ್ಥಾನದ ರಾಜ್ಯಪಾಲರು

ಪ್ರಕಟಣಾ ದಿನಾಂಕ: 18 JUN 2024 3:26PM by PIB Bengaluru

ರಾಜಸ್ಥಾನದ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ ಅವರು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ಪ್ರಧಾನ ಮಂತ್ರಿಗಳ ಕಚೇರಿ (PMO) ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದು,

"ರಾಜಸ್ಥಾನ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು." ಎಂದು ತಿಳಿಸಿದೆ.

 

*****

 


(ಪ್ರಕಟಣೆ ಐ.ಡಿ.: 2026527) ವಿಸಿಟರ್ ಕೌಂಟರ್ : 69