ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಗಳಿಂದ ಉತ್ತರಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ಮಂದಿರದ ದರ್ಶನ ಮತ್ತು ಪ್ರಾರ್ಥನೆ ಸಲ್ಲಿಸಿದರು

Posted On: 18 JUN 2024 10:10PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಾಣಸಿಯಲ್ಲಿಂದು ಶ್ರೀ ಕಾಶಿ ವಿಶ್ವನಾಥ ಮಂದಿರದಲ್ಲಿ ದೇವರ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಭಾರತದ ಪ್ರಗತಿಗೆ ಮತ್ತು 140 ಕೋಟಿ ಭಾರತೀಯರ ಸಮೃದ್ಧಿಗಾಗಿ ನಾನು ಕಾಶಿ ವಿಶ್ವನಾಥ ಮಂದಿರದಲ್ಲಿ ಪ್ರಾರ್ಥಿಸಿದೆ. ಮಹಾದೇವನ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಿ. ಎಲ್ಲರೂ ಸಂತೋಷವಾಗಿ, ಹಾಗೆಯೇ ಆರೋಗ್ಯವಂತರಾಗಿರಲಿ.”
 

 

 

*****


(Release ID: 2026610) Visitor Counter : 58