ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ರಾಜ್ಯಪಾಲರು

Posted On: 19 JUN 2024 10:51PM by PIB Bengaluru

ಮಹಾರಾಷ್ಟ್ರ ರಾಜ್ಯಪಾಲರಾದ ರಮೇಶ್ ಬೈಸ್ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿ ಕಚೇರಿ;

"ಮಹಾರಾಷ್ಟ್ರ ರಾಜ್ಯಪಾಲರಾದ ರಮೇಶ್ ಬೈಸ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ @narendramodi ಅವರನ್ನು ಭೇಟಿ ಮಾಡಿದರು."

 

 

*****

 

 



(Release ID: 2026987) Visitor Counter : 17