ಪ್ರಧಾನ ಮಂತ್ರಿಯವರ ಕಛೇರಿ

ಬ್ಯಾಂಕಿಂಗ್ ವಲಯವನ್ನು ಪರಿವರ್ತಿಸುವಲ್ಲಿ ಸಾರ್ವಜನಿಕ ವಲಯ ಬ್ಯಾಂಕ್‌ಗಳ ಕೊಡುಗೆಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ 

Posted On: 19 JUN 2024 7:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು MyGovIndia ಮೂಲಕ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಬ್ಯಾಂಕಿಂಗ್ ವಲಯವನ್ನು ಪರಿವರ್ತಿಸುವಲ್ಲಿ ಸಾರ್ವಜನಿಕ ವಲಯ ಘಟಕಗಳ ಬ್ಯಾಂಕ್‌ಗಳ ಕೊಡುಗೆಗಳನ್ನು ಎತ್ತಿ ತೋರಿಸಿದ್ದಾರೆ.

ಈ ಕುರಿತು ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು:

"ಬ್ಯಾಂಕಿಂಗ್ ವಲಯದಲ್ಲಿ ಹೇಗೆ ಪರಿವರ್ತನೆಯಾಗಿದೆ ಮತ್ತು ಸಾರ್ವಜನಿಕ ವಲಯ ಘಟಕಗಳ ಬ್ಯಾಂಕುಗಳು ಅದನ್ನು ಹೇಗೆ ಶಕ್ತಿಯುತಗೊಳಿಸುತ್ತಿವೆ ಎಂಬುದರ ಕುರಿತು ಒಳನೋಟವುಳ್ಳ ಅಂಕಿಅಂಶವನ್ನು ತೋರಿಸುತ್ತದೆ." ಎಂದು ಹೇಳಿದ್ದಾರೆ.
 

 

*****



(Release ID: 2026994) Visitor Counter : 12