ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
20 JUN 2024 1:10PM by PIB Bengaluru
ಮಧ್ಯಪ್ರದೇಶದ ಮುಖ್ಯಮಂತ್ರಿಯವರಾದ ಡಾ. ಮೋಹನ್ ಯಾದವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿ ಕಾರ್ಯಾಲಯವು (PMO) -
"ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು" ಎಂದು Xನಲ್ಲಿ ಪೋಸ್ಟ್ ಮಾಡಿದೆ.
*****
(ಪ್ರಕಟಣೆ ಐ.ಡಿ.: 2027279)
ವಿಸಿಟರ್ ಕೌಂಟರ್ : 83
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Hindi_MP
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam