ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮ 

प्रविष्टि तिथि: 21 JUN 2024 2:12PM by PIB Bengaluru

ಪ್ರಧಾನಮಂತ್ರಿ ಕಾರ್ಯಾಲಯ (ಪಿಎಂಒ)ದಲ್ಲಿ ಇಂದು ಬೆಳಗ್ಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಪಿಎಂಒದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ, ಹಿರಿಯ ಅಧಿಕಾರಿಗಳು ಮತ್ತು ಇತರರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 

ಪ್ರಧಾನಮಂತ್ರಿ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ಇಂದು ಬೆಳಗ್ಗೆ ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ 10 ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಪಿಎಂಒದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ, ಹಿರಿಯ ಅಧಿಕಾರಿಗಳು ಮತ್ತು ಇತರರು ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 

 

*****


(रिलीज़ आईडी: 2027998) आगंतुक पटल : 78
इस विज्ञप्ति को इन भाषाओं में पढ़ें: Odia , Tamil , English , Urdu , Marathi , हिन्दी , Hindi_MP , Manipuri , Bengali , Assamese , Punjabi , Gujarati , Telugu , Malayalam