ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಗುಜರಾತ್ ಸಿಎಂ

Posted On: 22 JUN 2024 7:17PM by PIB Bengaluru

 

ಗುಜರಾತ್ ರಾಜ್ಯದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿ ಕಚೇರಿ (PMO):

"ಗುಜರಾತ್ ಮುಖ್ಯಮಂತ್ರಿಗಳಾದ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು." ಬರೆಯಲಾಗಿದೆ.
 

 

 

*****



(Release ID: 2028205) Visitor Counter : 50