ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

18ನೇ ಲೋಕಸಭೆಯ ಸದಸ್ಯರಾಗಿ ಪ್ರಧಾನಿ ಪ್ರಮಾಣ ವಚನ ಸ್ವೀಕಾರ 

प्रविष्टि तिथि: 24 JUN 2024 11:20AM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 18ನೇ ಲೋಕಸಭೆಯ ಸಂಸದರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರದ ವಿಡಿಯೊವನ್ನು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಪ್ರಧಾನಮಂತ್ರಿ ಅವರು,

“ದೇಶ ಸೇವೆ ಸಲ್ಲಿಸಲು ಹೆಮ್ಮೆಯಾಗುತ್ತಿದೆ. ಸಂಸತ್ ಸದಸ್ಯನಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದೆ” ಎಂದು ಬರೆದುಕೊಂಡಿದ್ದಾರೆ.

 

 

*****


(रिलीज़ आईडी: 2028399) आगंतुक पटल : 91
इस विज्ञप्ति को इन भाषाओं में पढ़ें: English , Urdu , हिन्दी , Hindi_MP , Marathi , Assamese , Manipuri , Bengali , Punjabi , Gujarati , Odia , Tamil , Telugu , Malayalam