ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಭೇಟಿಯಾದ ಉತ್ತರಾಖಂಡ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 25 JUN 2024 1:21PM by PIB Bengaluru

ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನ ಮಂತ್ರಿಯವರ ಕಚೇರಿ (PMO) X ನಲ್ಲಿ ಪೋಸ್ಟ್ ಮಾಡಿದೆ:

"ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು."

 

 

*****


(ಪ್ರಕಟಣೆ ಐ.ಡಿ.: 2028488) ವಿಸಿಟರ್ ಕೌಂಟರ್ : 120