ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಮಾಜಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಭೇಟಿ

Posted On: 25 JUN 2024 3:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಉಪರಾಷ್ಟ್ರಪತಿ ಶ್ರೀ ಎಂ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದರು. 

ನಾಯ್ಡು ಅವರ ಬುದ್ಧಿವಂತಿಕೆ ಮತ್ತು ದೇಶದ ಪ್ರಗತಿಗಾಗಿ ಅವರ ಉತ್ಸಾಹವನ್ನು ಶ್ಲಾಘಿಸಿದರು. 

ಪ್ರಧಾನ ಮಂತ್ರಿ X ನಲ್ಲಿ ಪೋಸ್ಟ್ ಮಾಡಿದ್ದಾರೆ:

"ಶ್ರೀ ಎಂ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದ್ದೇನೆ. ದಶಕಗಳ ಕಾಲ ಅವರೊಂದಿಗೆ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿತ್ತು ಮತ್ತು ಭಾರತದ ಪ್ರಗತಿಗಾಗಿ ಅವರ ಬುದ್ಧಿವಂತಿಕೆ ಮತ್ತು ಉತ್ಸಾಹವನ್ನು ಯಾವಾಗಲೂ ಮೆಚ್ಚುತ್ತೇನೆ. 

ವೆಂಕಯ್ಯ ಅವರು ನಮ್ಮ ಮೂರನೇ ಅವಧಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

 

 

*****



(Release ID: 2028529) Visitor Counter : 23