ಪ್ರಧಾನ ಮಂತ್ರಿಯವರ ಕಛೇರಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅವರು ಪ್ರಧಾನಮಂತ್ರಿ ಭೇಟಿ 

Posted On: 27 JUN 2024 12:53PM by PIB Bengaluru

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ ಕೆ ಜೋಶಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಪೋಸ್ಟ್ ಮಾಡಿದೆ:

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ ಕೆ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

 

 

*****



(Release ID: 2028989) Visitor Counter : 8