ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನ  ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ತ್ರಿಪುರದ ಮುಖ್ಯಮಂತ್ರಿ

Posted On: 27 JUN 2024 4:04PM by PIB Bengaluru

ತ್ರಿಪುರಾ ಮುಖ್ಯಮಂತ್ರಿ ಡಾ. ಮಾಣಿಕ್ ಸಹಾ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿ (PMO):

‘’ತ್ರಿಪುರಾ ರಾಜ್ಯದ ಮುಖ್ಯಮಂತ್ರಿಗಳಾದ ಡಾ.ಮಾಣಿಕ್ ಸಹಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದರು" ಎಂದು ಬರೆದಿದ್ದಾರೆ.

 

 

*****



(Release ID: 2029292) Visitor Counter : 15