ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನ ಮಂತ್ರಿಗಳನ್ನು  ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

Posted On: 29 JUN 2024 10:08PM by PIB Bengaluru

ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಇಂದು ದೆಹಲಿಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ;

ಇಂದು ದೆಹಲಿಯಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ್ದಾರೆ ಎಂದು ತಿಳಿಸಿದೆ.

 

 

*****



(Release ID: 2029801) Visitor Counter : 5