ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಯುರೋಪಿಯನ್ ಕೌನ್ಸಿಲ್‌ ಅಧ್ಯಕ್ಷರಾಗಿ ಆಯ್ಕೆಯಾದ ಆಂಟೊನಿಯೊ ಕೋಸ್ಟಾ ಅವರಿಗೆ ಪ್ರಧಾನ ಮಂತ್ರಿ ಮೋದಿ ಅಭಿನಂದನೆ 

प्रविष्टि तिथि: 28 JUN 2024 8:25PM by PIB Bengaluru

ಯುರೋಪಿಯನ್ ಕೌನ್ಸಿಲ್‌ನ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗೌರವಾನ್ವಿತ ಆಂಟೋನಿಯೊ ಕೋಸ್ಟಾ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು;

“ಯುರೋಪಿಯನ್ ಕೌನ್ಸಿಲ್‌ನ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾದ ನನ್ನ ಸ್ನೇಹಿತ ಆಂಟೋನಿಯೊ ಕೋಸ್ಟಾ ಅವರಿಗೆ ಅಭಿನಂದನೆಗಳು. ಭಾರತ-ಯುರೋಪಿಯನ್ ಒಕ್ಕೂಟ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೆಚ್ಚಿನ ಎತ್ತರಕ್ಕೆ ಮುನ್ನಡೆಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ.'' ಎಂದು ಬರೆದುಕೊಂಡಿದ್ದಾರೆ.

 

 

*****


(रिलीज़ आईडी: 2029807) आगंतुक पटल : 97
इस विज्ञप्ति को इन भाषाओं में पढ़ें: English , Urdu , Marathi , हिन्दी , Hindi_MP , Bengali , Assamese , Manipuri , Punjabi , Gujarati , Odia , Tamil , Telugu , Malayalam