ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಿಕ್ಕಿಂ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

ಪ್ರಕಟಣಾ ದಿನಾಂಕ: 24 JUN 2024 2:25PM by PIB Bengaluru

ಸಿಕ್ಕಿಂ ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿ ಕಚೇರಿ (PMO) X ನಲ್ಲಿ ಪೋಸ್ಟ್ ಮಾಡಿದೆ:

"ಸಿಕ್ಕಿಂನ ಮುಖ್ಯಮಂತ್ರಿ ಶ್ರೀ @PSTamangGolay, PM @narendramodi ಅವರನ್ನು ಭೇಟಿಯಾದರು."

 

 

*****


(ಪ್ರಕಟಣೆ ಐ.ಡಿ.: 2029818) ವಿಸಿಟರ್ ಕೌಂಟರ್ : 84