ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಗೋವಾ ಮುಖ್ಯಮಂತ್ರಿ

Posted On: 24 JUN 2024 2:23PM by PIB Bengaluru

ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿ ಕಚೇರಿ (PMO) X ನಲ್ಲಿ ಪೋಸ್ಟ್ ಮಾಡಿದೆ:

"ಗೋವಾದ ಮುಖ್ಯಮಂತ್ರಿ, @DrPramodPSawant, ಪ್ರಧಾನಿ @narendramodi ಅವರನ್ನು ಭೇಟಿಯಾದರು."

 

 

*****



(Release ID: 2029819) Visitor Counter : 18