ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಾರ್ಖಂಡ್ ರಾಜ್ಯಪಾಲರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

ಪ್ರಕಟಣಾ ದಿನಾಂಕ: 21 JUN 2024 8:40PM by PIB Bengaluru

ಜಾರ್ಖಂಡ್ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿ ಕಚೇರಿ (PMO) X ನಲ್ಲಿ ಪೋಸ್ಟ್ ಮಾಡಿದೆ:

"ಜಾರ್ಖಂಡ್ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿಯಾದರು."

 

 

*****


(ಪ್ರಕಟಣೆ ಐ.ಡಿ.: 2029821) ವಿಸಿಟರ್ ಕೌಂಟರ್ : 80