ಪ್ರಧಾನ ಮಂತ್ರಿಯವರ ಕಛೇರಿ
ವೈದ್ಯರ ದಿನದಂದು ವೈದ್ಯರಿಗೆ ಶುಭ ಕೋರಿದ ಪ್ರಧಾನಮಂತ್ರಿಯವರು
प्रविष्टि तिथि:
01 JUL 2024 9:45AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಂದು, ವೈದ್ಯರ ದಿನದ ಸಂದರ್ಭದಲ್ಲಿ ಎಲ್ಲ ವೈದ್ಯರಿಗೆ ಶುಭ ಕೋರಿದ್ದಾರೆ. ಭಾರತದಲ್ಲಿ ಆರೋಗ್ಯ ಮೂಲಭೂತ ಸೌಕರ್ಯವನ್ನು ಸುಧಾರಿಸಿ, ವೈದ್ಯರು ತಮಗೆ ಅರ್ಹ ಗೌರವವನ್ನು ಸ್ವೀಕರಿಸುವ ನಿಟ್ಟಿನಲ್ಲಿ ಸರ್ಕಾರದ ಉಪಕ್ರಮಗಳು ಬದ್ಧವಾಗಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.
ಶ್ರೀ ನರೇಂದ್ರ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ:
"#DoctorsDay ಶುಭಾಶಯಗಳು. ಇದು ನಮ್ಮ ಆರೋಗ್ಯ ಕಾರ್ಯಕರ್ತರ ಸಮರ್ಪಣೆ ಮತ್ತು ಸಹಾನುಭೂತಿಯನ್ನು ಗೌರವಿಸುವ ದಿನವಾಗಿದೆ. ವೈದ್ಯರು ಗಮನಾರ್ಹ ಕೌಶಲ್ಯದೊಂದಿಗೆ ಅತ್ಯಂತ ಕಷ್ಟಕರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಅರ್ಹರಾಗಿದ್ದಾರೆ. ಭಾರತದಲ್ಲಿ ಆರೋಗ್ಯ ಮೂಲಭೂತ ಸೌಕರ್ಯವನ್ನು ಸುಧಾರಿಸಿ, ವೈದ್ಯರಿಗೆ ಅರ್ಹವಾದ ವ್ಯಾಪಕ ಗೌರವವನ್ನು ದೊರಕಿಸಿಕೊಡಲು ನಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ" ಎಂದು ಹೇಳಿದ್ದಾರೆ.
*****
(रिलीज़ आईडी: 2029983)
आगंतुक पटल : 69
इस विज्ञप्ति को इन भाषाओं में पढ़ें:
Odia
,
English
,
Urdu
,
Marathi
,
हिन्दी
,
Hindi_MP
,
Bengali
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam