ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಗುಜರಾತ್ ರಾಜ್ಯಪಾಲರು

Posted On: 01 JUL 2024 1:06PM by PIB Bengaluru

ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. 

ಈ ಬಗ್ಗೆ ಪ್ರಧಾನ ಮಂತ್ರಿ ಕಚೇರಿ ಎಕ್ಸ್ ಪೋಸ್ಟ್ ನಲ್ಲಿ ;

"ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್ ಅವರು ಪ್ರಧಾನ ಮಂತ್ರಿಗಳಾದ  @narendramodi ಭೇಟಿ ಮಾಡಿದರು" ಎಂದು ಬರೆಯಲಾಗಿದೆ.

 

 

*****

 



(Release ID: 2029985) Visitor Counter : 10