ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ 75 ನೇ ಜನ್ಮದಿನ: ಪ್ರಧಾನಿ ಮೋದಿ ಲೇಖನ
Posted On:
01 JUL 2024 9:37AM by PIB Bengaluru
ಭಾರತದ ಮಾಜಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ 75 ನೇ ಜನ್ಮದಿನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ವೆಂಕಯ್ಯ ನಾಯ್ಡು ಅವರ ಜೀವನ, ದೇಶ ಸೇವೆ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅವರ ಬದ್ಧತೆ ಕುರಿತು ವಿಶೇಷ ಲೇಖನ ಬರೆದಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು:
''@MVenkaiahNaidu ಅವರಿಗೆ 75 ನೇ ಹುಟ್ಟುಹಬ್ಬದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ. ಈ ವಿಶೇಷ ಸಂದರ್ಭದಲ್ಲಿ ಅವರ ಜೀವನ, ಸೇವೆ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅವರಿಗಿರುವ ಬದ್ಧತೆ ಬಗ್ಗೆ ನನ್ನ ಆಲೋಚನೆಗಳನ್ನು ಹಂಚಿಕೊಂಡಿದ್ದೇನೆ" ಎಂದು ಹೇಳಿದ್ದಾರೆ.
ಲೇಖನ ಈ ಲಿಂಕ್ ನಲ್ಲಿ ಲಭ್ಯವಿದೆ: https://www.narendramodi.in/venkaiah-garu-life-in-service-of-bharat
*****
(Release ID: 2029997)
Visitor Counter : 73
Read this release in:
Hindi
,
English
,
Urdu
,
Marathi
,
Hindi_MP
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam