ಪ್ರಧಾನ ಮಂತ್ರಿಯವರ ಕಛೇರಿ
ಸ್ವಾಮಿ ವಿವೇಕಾನಂದರ ಪುಣ್ಯ ತಿಥಿ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ
प्रविष्टि तिथि:
04 JUL 2024 9:44AM by PIB Bengaluru
ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ :
“ಸ್ವಾಮಿ ವಿವೇಕಾನಂದರ ಪುಣ್ಯ ತಿಥಿ ಅಂಗವಾಗಿ ಗೌರವ ನಮನ ಸಲ್ಲಿಸುತ್ತಿದ್ದೇನೆ. ಅವರ ಬೋಧನೆಗಳು ಲಕ್ಷಾಂತರ ಜನರಿಗೆ ಶಕ್ತಿ ನೀಡಿದೆ. ಅವರ ಆಳವಾದ ಜ್ಞಾನ ಮತ್ತು ಸತತ ಜ್ಞಾನಾನ್ವೇಷಣೆ ಕೂಡ ಪ್ರೇರಣಾದಾಯಕ. ಸಮೃದ್ಧ ಮತ್ತು ಪ್ರಗತಿಪರ ಸಮಾಜ ನಿರ್ಮಾಣದ ಕನಸನ್ನು ಸಾಕಾರಗೊಳಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ.”
*****
(रिलीज़ आईडी: 2030941)
आगंतुक पटल : 108
इस विज्ञप्ति को इन भाषाओं में पढ़ें:
English
,
Urdu
,
Hindi_MP
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam