ಪ್ರಕಟಣಾ ದಿನಾಂಕ:
04 JUL 2024 2:42PM by PIB Bengaluru
ಆಂಧ್ರ ಪ್ರದೇಶದ ಮುಖ್ಯ ಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಇಂದು ದೆಹಲಿಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ ಅವರ ಕಚೇರಿ,
ಇಂದು ಆಂಧ್ರ ಪ್ರದೇಶದ ಮುಖ್ಯ ಮಂತ್ರಿ, ಶ್ರೀ @ncbn, ಪ್ರಧಾನ ಮಂತ್ರಿ @narendramodi ಭೇಟಿ ಮಾಡಿದರು.
*****