ಪ್ರಧಾನ ಮಂತ್ರಿಯವರ ಕಛೇರಿ
ಯುಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜಯಶಾಲಿಯಾದ ಕೀರ್ ಸ್ಟಾರ್ಮರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
Posted On:
05 JUL 2024 7:14PM by PIB Bengaluru
ಯುನೈಟೆಡ್ ಕಿಂಗ್ಡಮ್ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೀರ್ ಸ್ಟಾರ್ಮರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ.
ಪ್ರಧಾನಿ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:
“ಯುಕೆ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ @Keir_Starmer ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳು. ಉಭಯ ದೇಶಗಳ ಪರಸ್ಪರ ಪ್ರಗತಿ ಮತ್ತು ಸಮೃದ್ಧಿ ವರ್ಧನೆಗೆ ಎಲ್ಲಾ ವಲಯಗಳಲ್ಲಿ ಭಾರತ-ಯುಕೆ ಸಮಗ್ರ ತಾಂತ್ರಿಕ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಕಾರಾತ್ಮಕ ಮತ್ತು ರಚನಾತ್ಮಕ ಸಹಯೋಗವನ್ನು ಎದುರು ನೋಡುತ್ತಿದ್ದೇನೆ.”
*****
(Release ID: 2031159)
Visitor Counter : 62
Read this release in:
Odia
,
English
,
Urdu
,
Hindi
,
Hindi_MP
,
Marathi
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam