ಪ್ರಧಾನ ಮಂತ್ರಿಯವರ ಕಛೇರಿ
ಖ್ಯಾತ ಅರ್ಥಶಾಸ್ತ್ರಜ್ಞರೊಂದಿಗೆ ಪ್ರಧಾನಮಂತ್ರಿಯವರ ಸಂವಾದ
Posted On:
11 JUL 2024 8:42PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನೀತಿ ಆಯೋಗದ ಪ್ರಖ್ಯಾತ ಅರ್ಥಶಾಸ್ತ್ರಜ್ಞರೊಂದಿಗೆ ಸಂವಾದ ನಡೆಸಿದರು.
ಪ್ರಧಾನಮಂತ್ರಿಯವರು Xನಲ್ಲಿ:
"ಇಂದು, ಖ್ಯಾತ ಅರ್ಥಶಾಸ್ತ್ರಜ್ಞರೊಂದಿಗೆ ಸಂವಾದ ನಡೆಸಿ, ಆರ್ಥಿಕ ಬೆಳವಣಿಗೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಅವರ ಆಂತರಿಕ ಅಭಿಪ್ರಾಯಗಳನ್ನು ಪಡೆಯಲಾಯಿತು" ಎಂದು ಪೋಸ್ಟ್ ಮಾಡಿದ್ದಾರೆ.
*****
(Release ID: 2032682)
Visitor Counter : 59
Read this release in:
English
,
Urdu
,
Marathi
,
Hindi
,
Hindi_MP
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam