ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕರ್ನಾಟಕದ ರಾಜ್ಯಪಾಲರು

प्रविष्टि तिथि: 12 JUL 2024 5:53PM by PIB Bengaluru

ಕರ್ನಾಟಕದ ರಾಜ್ಯಪಾಲ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಸಂಬಂಧ ಪ್ರಧಾನ ಮಂತ್ರಿಗಳ ಕಚೇರಿ ‘ಎಕ್ಸ್‌’ ಖಾತೆಯಲ್ಲಿಹಂಚಿಕೊಂಡಿದೆ;

‘‘ಕರ್ನಾಟಕದ ರಾಜ್ಯಪಾಲರಾದ ಶ್ರೀ @TCGEHLOT ಅವರು ಪ್ರಧಾನಮಂತ್ರಿ @narendramodi  ಭೇಟಿಯಾದರು."

 

 

*****


(रिलीज़ आईडी: 2032903) आगंतुक पटल : 135
इस विज्ञप्ति को इन भाषाओं में पढ़ें: English , Urdu , हिन्दी , Hindi_MP , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam