ಪ್ರಧಾನ ಮಂತ್ರಿಯವರ ಕಛೇರಿ

ಮೇಘಾಲಯದ ಮಂತ್ರಿಯಿಂದ ಪ್ರಧಾನ ಮಂತ್ರಿಯ ಭೇಟಿ 

Posted On: 15 JUL 2024 12:18PM by PIB Bengaluru

ಮೇಘಾಲಯದ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಕೆ ಸಂಗ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್ ಪೋಸ್ಟ್‌ನಲ್ಲಿ;

"ಮೇಘಾಲಯ ಮುಖ್ಯಮಂತ್ರಿಗಳಾದ ಶ್ರೀ ಕಾನ್ರಾಡ್ ಕೆ ಸಂಗ್ಮಾ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು" ಎಂದು ಬರೆದುಕೊಂಡಿದೆ.

 

 

*****

 



(Release ID: 2033308) Visitor Counter : 9