ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಜಾರ್ಖಂಡ್ ಮುಖ್ಯಮಂತ್ರಿ

Posted On: 15 JUL 2024 12:12PM by PIB Bengaluru

ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿಯವರಾದ ಶ್ರೀ ಹೇಮಂತ್ ಸೊರೆನ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ ಪೋಸ್ಟ್ ಮಾಡಿ;

"ಜಾರ್ಖಂಡ್ ಮುಖ್ಯಮಂತ್ರಿ ಶ್ರೀ @HemantSorenJMM ಅವರು @narendramodi ಅವರನ್ನು ಭೇಟಿಯಾದರು. @JharkhandCMO" ಎಂದು ಪ್ರಕಟಿಸಿದೆ.

 

 

*****



(Release ID: 2033313) Visitor Counter : 10