ಪ್ರಧಾನ ಮಂತ್ರಿಯವರ ಕಛೇರಿ
ತಿರು ಕೆ. ಕಾಮರಾಜ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದರು
ಪ್ರಕಟಣಾ ದಿನಾಂಕ:
15 JUL 2024 4:57PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಿರು ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ;
"ಶ್ರೀ ಕೆ. ಕಾಮರಾಜ್ ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತೇನೆ. ಅವರ ದೂರದೃಷ್ಟಿ ನಾಯಕತ್ವ ಮತ್ತು ಬಡವರ ಉದ್ದಾರದ ಪ್ರಯತ್ನಗಳಿಗಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ. ಶಿಕ್ಷಣದಂತಹ ಕ್ಷೇತ್ರಗಳಿಗೆ ಅವರ ಕೊಡುಗೆ ಅಪಾರ. ಅವರ ಆದರ್ಶಗಳನ್ನು ಪೂರೈಸಲು ಮತ್ತು ನ್ಯಾಯಯುತ ಹಾಗೂ ಸಹಾನುಭೂತಿಯುಳ್ಳ ಸಮಾಜ ನಿರ್ಮಾಣಕ್ಕಾಗಿ ನಾವು ಬದ್ದರಾಗಿದ್ದೇವೆ" ಎಂದು ತಿಳಿಸಿದ್ದಾರೆ.
*****
(ಪ್ರಕಟಣೆ ಐ.ಡಿ.: 2033518)
ವಿಸಿಟರ್ ಕೌಂಟರ್ : 121
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Hindi_MP
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam