ಪ್ರಧಾನ ಮಂತ್ರಿಯವರ ಕಛೇರಿ
ಹಿಮಾಚಲ ಪ್ರದೇಶ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿ ಅವರ ಭೇಟಿ
ಪ್ರಕಟಣಾ ದಿನಾಂಕ:
16 JUL 2024 12:45PM by PIB Bengaluru
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಶ್ರೀ ಸುಖ್ವಿಂದರ್ ಸಿಂಗ್ ಸುಖು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ :
“ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಸುಖ್ವಿಂದರ್ ಸಿಂಗ್ ಸುಖು ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು”.
*****
(ಪ್ರಕಟಣೆ ಐ.ಡಿ.: 2033625)
ವಿಸಿಟರ್ ಕೌಂಟರ್ : 100
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Hindi_MP
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam