ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ತಮಿಳುನಾಡಿನ ರಾಜ್ಯಪಾಲರು
ಪ್ರಕಟಣಾ ದಿನಾಂಕ:
16 JUL 2024 12:48PM by PIB Bengaluru
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿಯವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಯವರ ಕಾರ್ಯಾಲಯವು Xನಲ್ಲಿ ಪೋಸ್ಟ್ ಮಾಡಿ:
"ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು" ಎಂದು ತಿಳಿಸಿದೆ.
*****
(ಪ್ರಕಟಣೆ ಐ.ಡಿ.: 2033673)
ವಿಸಿಟರ್ ಕೌಂಟರ್ : 92
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Hindi_MP
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam