ಪ್ರಧಾನ ಮಂತ್ರಿಯವರ ಕಛೇರಿ
ಆಷಾಧಿ ಏಕಾದಶಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ
Posted On:
17 JUL 2024 9:35AM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಷಾಢ ಏಕಾದಶಿಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು;
“ಆಷಾಢ ಏಕಾದಶಿಯ ಅಂಗವಾಗಿ ದೇಶದ ಜನತೆಗೆ ಶುಭಾಶಯಗಳು! ಭಗವಾನ್ ವಿಠ್ಠಲರ ಆಶೀರ್ವಾದ ಸದಾ ನಮ್ಮ ಮೇಲಿರಲಿ. ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿದ ಸಮಾಜವನ್ನು ನಿರ್ಮಿಸಲು ನಮಗೆ ಸ್ಫೂರ್ತಿಯಾಗಲಿ. ಈ ಸಂದರ್ಭವು ನಮ್ಮೆಲ್ಲರಲ್ಲಿ ಭಕ್ತಿ, ನಮ್ರತೆ ಮತ್ತು ಸಹಾನುಭೂತಿಯನ್ನು ಪ್ರೇರೇಪಿಸಲಿ. ಬಡವರಲ್ಲಿ ಅತ್ಯಂತ ಬಡವರ ಪರ ಶ್ರದ್ಧೆಯಿಂದ ಸೇವೆ ಸಲ್ಲಿಸಲು ಇದು ನಮ್ಮನ್ನು ಪ್ರೇರೇಪಿಸಲಿ'' ಎಂದು ಬರೆದಿದ್ದಾರೆ.
*****
(Release ID: 2033917)
Visitor Counter : 51
Read this release in:
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam