ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ ಸಿಕ್ಕಿಂ ರಾಜ್ಯಪಾಲರು
प्रविष्टि तिथि:
18 JUL 2024 9:35PM by PIB Bengaluru
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು,
ಸಿಕ್ಕಿಂನ ರಾಜ್ಯಪಾಲರಾದ ಶ್ರೀ @Laxmanacharya54, ಅವರು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿಯಾದರು ಎಂದು ಬರೆಯಲಾಗಿದೆ.
*****
(रिलीज़ आईडी: 2034266)
आगंतुक पटल : 88
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam