ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ ಹರ್ಯಾಣ ಸಿಎಂ
प्रविष्टि तिथि:
19 JUL 2024 8:09PM by PIB Bengaluru
ಹರಿಯಾಣದ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿರುವ ಪ್ರಧಾನ ಮಂತ್ರಿ ಕಚೇರಿ:
"ಹರಿಯಾಣ ಮುಖ್ಯಮಂತ್ರಿ ಶ್ರೀ @NayabSainiBJP ಅವರು ಪ್ರಧಾನ ಮಂತ್ರಿಗಳಾದ ಶ್ರೀ @narendramodi ಅವರನ್ನು ಭೇಟಿಯಾದರು'' ಎಂದು ಬರೆಯಲಾಗಿದೆ.
*****
(रिलीज़ आईडी: 2034633)
आगंतुक पटल : 92
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam