ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುರು ಪೂರ್ಣಿಮಾ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ

Posted On: 21 JUL 2024 10:21AM by PIB Bengaluru

ಗುರು ಪೂರ್ಣಿಮೆಯ ಈ ಶುಭ ಸಂದರ್ಭದಲ್ಲಿ ಜನರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ :

“ ಪವಿತ್ರ ಗುರು ಪೂರ್ಣಿಮಾ ಅಂಗವಾಗಿ ಎಲ್ಲಾ ದೇಶವಾಸಿಗಳಿಗೂ ಅನೇಕಾನೇಕ ಶುಭಾಶಯಗಳು।”.

 

 

*****


(Release ID: 2034785) Visitor Counter : 33