ಯುಪಿಎಸ್‍ಸಿ ( ಕೇಂದ್ರ ಸಾರ್ವಜನಿಕ ಸೇವೆಗಳ ಆಯೋಗ)
azadi ka amrit mahotsav

ಕೇಂದ್ರ ನಾಗರಿಕ ಸೇವಾ ಆಯೋಗ ಪರೀಕ್ಷೆ 2024 ರ ನೇಮಕಾತಿ ಫಲಿತಾಂಶ ಪ್ರಕಟಿಸಲಾಗಿದೆ

प्रविष्टि तिथि: 25 JUL 2024 2:24PM by PIB Bengaluru

ಜೂನ್ 2024ರಲ್ಲಿ ನಡೆದ ಕೇಂದ್ರ ನಾಗರಿಕ ಸೇವಾ ಆಯೋಗ ಪರೀಕ್ಷೆಯ ಈ ಕೆಳಗಿನ ನೇಮಕಾತಿ ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪೋಸ್ಟ್ ಮೂಲಕ ತಿಳಿಸಲಾಗಿದೆ. ಇತರ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಗಣಿಸಲಾಗಿದ್ದು ಆದರೆ ಅವರನ್ನು ಸಂದರ್ಶನಕ್ಕೆ ಕರೆಯಲು/ಅವರನ್ನು ಹುದ್ದೆಗೆ ಶಿಫಾರಸು ಮಾಡಲು ಸಾಧ್ಯವಾಗಿಲ್ಲ.

ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ:
 

https://static.pib.gov.in/WriteReadData/specificdocs/documents/2024/jul/doc2024725353101.pdf

 

*****


(रिलीज़ आईडी: 2037014) आगंतुक पटल : 71
इस विज्ञप्ति को इन भाषाओं में पढ़ें: English , Urdu , Marathi , हिन्दी , Hindi_MP , Punjabi , Gujarati , Tamil , Telugu