ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚಂದ್ರಶೇಖರ್ ಆಜಾದ್ ಅವರ ಜನ್ಮದಿನದಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದರು

Posted On: 23 JUL 2024 9:59AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂದ್ರಶೇಖರ್ ಆಜಾದ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಅವರು,

“ಚಂದ್ರಶೇಖರ್ ಆಜಾದ್ ಅವರ ಜನ್ಮದಿನದಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಆಜಾದ್ ಅವರು ನಿರ್ಭೀತ ವೀರ ನಾಯಕರಾಗಿದ್ದರು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅಚಲವಾದ ಧೈರ್ಯ ಮತ್ತು ಬದ್ಧತೆಯನ್ನು ತೋರಿಸಿದ್ದರು. ಅವರ ಆದರ್ಶಗಳು ಮತ್ತು ಯೋಚನಾ ಶೈಲಿ ಲಕ್ಷಾಂತರ ಜನರ ಹೃದಯ ಮತ್ತು ಮನಸ್ಸಿನಲ್ಲಿ ವಿಶೇಷವಾಗಿ ಯುವಜನತೆಯಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತವೆ,'' ಎಂದು ಬರೆದುಕೊಂಡಿದ್ದಾರೆ.
 

 

 

*****



(Release ID: 2037320) Visitor Counter : 36