ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿಯನ್ನು ಭೇಟಿ ಮಾಡಿದ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 28 JUL 2024 10:34PM by PIB Bengaluru

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೆಮಾ ಖಂಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ;

"ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೇಮಾ ಖಂಡು ಅವರು ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು" ಎಂದು ಬರೆದುಕೊಂಡಿದೆ.
 

 

*****


(ಪ್ರಕಟಣೆ ಐ.ಡಿ.: 2038412) ವಿಸಿಟರ್ ಕೌಂಟರ್ : 97