ಉಪರಾಷ್ಟ್ರಪತಿಗಳ ಕಾರ್ಯಾಲಯ
2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ ಮನು ಭಾಕರ್ ಮತ್ತು ಸರಬ್ ಜೋತ್ ಸಿಂಗ್ ಅವರನ್ನು ಉಪರಾಷ್ಟ್ರಪತಿಗಳು ಅಭಿನಂದಿಸಿದರು
Posted On:
30 JUL 2024 3:59PM by PIB Bengaluru
2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ ಭಾರತೀಯ ಶೂಟರ್ ಗಳಾದ ಮನು ಭಾಕರ್ ಮತ್ತು ಸರಬ್ ಜೋತ್ ಸಿಂಗ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಖುಷಿಯನ್ನು ವ್ಯಕ್ತಪಡಿಸಿರುವ ಉಪ ರಾಷ್ಟ್ರಪತಿಗಳು, ಅವರ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು ಮತ್ತು ರಾಷ್ಟ್ರದ ಯುವಕರಿಗೆ ನೀಡುವ ಸ್ಫೂರ್ತಿಯನ್ನು ಹೇಳಿದರು.
ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದಿರುವ ಮನು ಭಾಕರ್ ಅವರ ಅಸಾಮಾನ್ಯ ಸಾಧನೆಯನ್ನು ಕೂಡ ಶ್ರೀ ಧನಕರ್ ಶ್ಲಾಘಿಸಿದರು.
*****
(Release ID: 2039141)
Visitor Counter : 54