ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿ ಸಂಗ್ರಾಹಾಲಯಕ್ಕೆ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರ ಭೇಟಿಗೆ ಪ್ರಧಾನ ಮಂತ್ರಿ ಸಂತಸ
Posted On:
03 AUG 2024 10:17PM by PIB Bengaluru
ಮಾಜಿ ಪ್ರಧಾನಮಂತ್ರಿ ಶ್ರೀ ಎಚ್.ಡಿ. ದೇವೇಗೌಡ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿರುವ ಪ್ರಧಾನ ಮಂತ್ರಿ ಸಂಗ್ರಾಹಾಲಯಕ್ಕೆ ಭೇಟಿ ನೀಡಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿಯವರು X ನಲ್ಲಿ ಮಾಡಿದ ಪೋಸ್ಟ್ ಗೆ ಉತ್ತರಿಸಿರುವ ಶ್ರೀ ಮೋದಿ ಅವರು ಈ ಬಗ್ಗೆ ಹೀಗೆ ಪೋಸ್ಟ್ ಮಾಡಿದ್ದಾರೆ:
"ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜನೀತಿಜ್ಞ ಶ್ರೀ @H_D_Devegowda ಜಿ ಅವರು @PMSangrahalaya ಭೇಟಿ ನೀಡಿರುವುದನ್ನು ನೋಡುವುದು ತುಂಬಾ ಹೃದಯಸ್ಪರ್ಶಿಯಾಗಿದೆ. ಅಲ್ಲಿ ಅವರು ಕೂಡಾ ಪ್ರಮುಖ ಸ್ಥಾನ ಪಡೆದಿದ್ದಾರೆ".
*****
(Release ID: 2041349)
Visitor Counter : 44
Read this release in:
Odia
,
English
,
Urdu
,
Hindi
,
Hindi_MP
,
Marathi
,
Bengali
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam