ಪ್ರಧಾನ ಮಂತ್ರಿಯವರ ಕಛೇರಿ
ರಾಜ್ಯಪಾಲರ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಭಾಗಿ
ಪ್ರಕಟಣಾ ದಿನಾಂಕ:
03 AUG 2024 10:40PM by PIB Bengaluru
ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ರಾಜ್ಯಪಾಲರ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದರು.
ಇದನ್ನು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಅವರು,
"ಇಂದು ರಾಜ್ಯಪಾಲರ ಸಮ್ಮೇಳನದಲ್ಲಿ ಪಾಲ್ಗೊಂಡು ವಿವಿಧ ಚರ್ಚೆಗಳಲ್ಲಿ ಭಾಗವಹಿಸಿದೆನು. ಅದರ ಕೆಲವು ತುಣುಕುಗಳು ಇಲ್ಲಿವೆ. ” ಎಂದು ಬರೆದುಕೊಂಡಿದ್ದಾರೆ.
*****
(ಪ್ರಕಟಣೆ ಐ.ಡಿ.: 2041354)
ವಿಸಿಟರ್ ಕೌಂಟರ್ : 90
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Hindi_MP
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam