ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಸಿಕ್ಕಿಂ ರಾಜ್ಯಪಾಲರು

ಪ್ರಕಟಣಾ ದಿನಾಂಕ: 03 AUG 2024 9:38PM by PIB Bengaluru

ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಪ್ರಕಾಶ್ ಮಾಥುರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ ಪೋಸ್ಟ್ ಮಾಡಿ;

"ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಪ್ರಕಾಶ್ ಮಾಥುರ್ ಅವರು @narendramodi ಯವರನ್ನು ಭೇಟಿಯಾದರು" ಎಂದು ತಿಳಿಸಿದೆ.

 

 

*****


(ಪ್ರಕಟಣೆ ಐ.ಡಿ.: 2041530) ವಿಸಿಟರ್ ಕೌಂಟರ್ : 81