ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಛತ್ತೀಸ್ ಗಢದ ರಾಜ್ಯಪಾಲರು

ಪ್ರಕಟಣಾ ದಿನಾಂಕ: 03 AUG 2024 9:39PM by PIB Bengaluru

ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ರಾಮೆನ್ ದೇಕಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ ಪೋಸ್ಟ್ ಮಾಡಿ;

ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ರಾಮೆನ್ ದೇಕಾ ಅವರು @narendramodi ಯವರನ್ನು ಭೇಟಿಯಾದರು" ಎಂದು ತಿಳಿಸಿದೆ.
 

 

 

*****


(ಪ್ರಕಟಣೆ ಐ.ಡಿ.: 2041533) ವಿಸಿಟರ್ ಕೌಂಟರ್ : 79