ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
Posted On:
02 AUG 2024 11:40PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಪೋಸ್ಟ್ ಮಾಡಲಾಗಿದೆ;
"ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿಯಾದರು."
*****
(Release ID: 2041534)
Visitor Counter : 41
Read this release in:
English
,
Urdu
,
Hindi
,
Hindi_MP
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam